Bible Versions
Bible Books

Deuteronomy 21:7 (NLV) New Life Verson

Versions

KNV   ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
ERVKN   ಹಿರಿಯರು ಹೀಗೆನ್ನಬೇಕು: ‘ನಾವು ವ್ಯಕ್ತಿಯನ್ನು ಹತ್ಯೆ ಮಾಡಲಿಲ್ಲ ಮತ್ತು ಅವನು ಕೊಲೆ ಮಾಡಲ್ಪಟ್ಟದ್ದನ್ನು ನಾವು ನೋಡಿಲ್ಲ.
IRVKN   “ನಮ್ಮ ಕೈಗಳು ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us