Bible Versions
Bible Books

Deuteronomy 23:2 (NLV) New Life Verson

Versions

KNV   ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
ERVKN   ಒಬ್ಬನ ತಂದೆತಾಯಿಗಳು ಕಾನೂನು ಬದ್ಧವಾಗಿ ಮದುವೆಯಾಗಿಲ್ಲದಿದ್ದರೆ, ಅವನು ದೇವಾರಾಧನೆಯಲ್ಲಿ ಇಸ್ರೇಲರೊಡನೆ ಸೇರಕೂಡದು. ಅವನ ಸಂತತಿಯವರು ಹತ್ತನೆಯ ತಲೆಮಾರಿನ ತನಕ ಇಸ್ರೇಲ್ ಸಮೂಹದೊಂದಿಗೆ ಆರಾಧನೆ ಮಾಡಬಾರದು.
IRVKN   ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us