Bible Versions
Bible Books

Deuteronomy 2:11 (NLV) New Life Verson

Versions

KNV   ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
ERVKN   ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು.
IRVKN   ಅವರು ಅನಾಕ್ಯರಂತೆ * ದೈತ್ಯರು ಅಥವಾ ರಾಕ್ಷಸರು. ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us