Bible Versions
Bible Books

Deuteronomy 2:22 (NLV) New Life Verson

Versions

KNV   ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
ERVKN   ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.
IRVKN   ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us