Bible Versions
Bible Books

Deuteronomy 2:33 (NLV) New Life Verson

Versions

KNV   ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
ERVKN   ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.
IRVKN   ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us