Bible Versions
Bible Books

Deuteronomy 2:9 (NLV) New Life Verson

Versions

KNV   ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
ERVKN   “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”
IRVKN   ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us