Versions
KNV ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
ERVKN “ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.
IRVKN ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.