Versions
KNV ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
ERVKN ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.
IRVKN ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ;
ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.