Versions
KNV ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
ERVKN ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”
IRVKN ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು. PS