Versions
KNV ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
ERVKN ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.
IRVKN ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.