Bible Versions
Bible Books

Deuteronomy 32:50 (NLV) New Life Verson

Versions

KNV   ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
ERVKN   ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ.
IRVKN   ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us