Versions
KNV ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ERVKN ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಜನರೆಷ್ಟು ಮಂದಿ ಇದ್ದಾರೋ ಅಷ್ಟು ಜನಾಂಗಗಳಿವೆ.
IRVKN ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ
ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.