Bible Versions
Bible Books

Deuteronomy 4:21 (NLV) New Life Verson

Versions

KNV   ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
ERVKN   “ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.
IRVKN   ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಒಳ್ಳೆಯ ದೇಶವನ್ನು ಸೇರದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us