Versions
KNV ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
ERVKN ಆದುದರಿಂದ ನಾನು ಇದೇ ದೇಶದಲ್ಲಿ ಸಾಯುವೆನು. ಆದರೆ ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ಆ ಒಳ್ಳೆಯ ದೇಶವನ್ನು ವಶಪಡಿಸಿಕೊಂಡು ಅಲ್ಲಿ ವಾಸಿಸುವಿರಿ.
IRVKN ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. PEPS