Bible Versions
Bible Books

Deuteronomy 4:25 (NLV) New Life Verson

Versions

KNV   ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ERVKN   “ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!
IRVKN   ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us