Bible Versions
Bible Books

Deuteronomy 4:29 (NLV) New Life Verson

Versions

KNV   ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
ERVKN   ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.
IRVKN   ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us