Bible Versions
Bible Books

Deuteronomy 4:3 (NLV) New Life Verson

Versions

KNV   ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
ERVKN   “ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.
IRVKN   ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us