Bible Versions
Bible Books

Deuteronomy 4:41 (NLV) New Life Verson

Versions

KNV   ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
ERVKN   ಆಮೇಲೆ ಮೋಶೆಯು ಜೋರ್ಡನ್ ನದಿಯ ಪೂರ್ವ ಪ್ರಾಂತ್ಯದ ಮೂರು ನಗರಗಳನ್ನು ಆರಿಸಿದನು.
IRVKN   {ಪೂರ್ವದಿಕ್ಕಿನ ಆಶ್ರಯ ಪಟ್ಟಣಗಳು} PS ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us