Bible Versions
Bible Books

Deuteronomy 4:43 (NLV) New Life Verson

Versions

KNV   ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.
ERVKN   ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.
IRVKN   ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us