Bible Versions
Bible Books

Deuteronomy 4:5 (NLV) New Life Verson

Versions

KNV   ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
ERVKN   “ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.
IRVKN   ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us