Versions
KNV ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
ERVKN “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.
IRVKN “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.