Versions
KNV ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
ERVKN ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ.
IRVKN ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.