Versions
KNV ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
ERVKN ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.
IRVKN ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.