Bible Versions
Bible Books

Deuteronomy 9:25 (NLV) New Life Verson

Versions

KNV   ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
ERVKN   “ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು.
IRVKN   ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us