Bible Versions
Bible Books

Ecclesiastes 9:11 (NLV) New Life Verson

Versions

KNV   ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
ERVKN   ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.
IRVKN   ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು
ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ.
ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ.
ಜ್ಞಾನಿಗಳಿಗೆ ಅನ್ನ ಸಿಕ್ಕದು.
ವಿವೇಕಿಗಳಿಗೆ ಧನ ಲಭಿಸದು.
ಪ್ರವೀಣರಿಗೆ ದಯೆ ದೊರಕದು.
ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us