Bible Versions
Bible Books

Ephesians 6:13 (NLV) New Life Verson

Versions

KNV   ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
ERVKN   ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.
IRVKN   ಆದ್ದರಿಂದ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us