Bible Versions
Bible Books

Ephesians 6:18 (NLV) New Life Verson

Versions

KNV   ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ERVKN   ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.
IRVKN   ನೀವು ಯೂದ. 20: ಪವಿತ್ರಾತ್ಮಪ್ರೇರಿತರಾಗಿ ಲೂಕ 18:1: ಎಲ್ಲಾ ಸಮಯಗಳಲ್ಲಿ § ಕೊಲೊ 4:2-4: ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ * 1 ತಿಮೊ. 2:1: ವಿಜ್ಞಾಪನೆಮಾಡುತ್ತಾ ಮಾರ್ಕ 13:33: ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us