Versions
KNV ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
ERVKN ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.” ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ.
IRVKN ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, † ವಿಮೋ 20:12; ಧರ್ಮೋ 5:16: “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,