Bible Versions
Bible Books

Ephesians 6:9 (NLV) New Life Verson

Versions

KNV   ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
ERVKN   This verse may not be a part of this translation
IRVKN   ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. * ಯೋಹಾ 13:13. ಯೋಬ. 31:13-15. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ರೋಮಾ. 2:11; ಗಲಾ. 2:6: ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us