Bible Versions
Bible Books

Esther 7:2 (NLV) New Life Verson

Versions

KNV   ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
ERVKN   ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.
IRVKN   ಅವನು ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us