Bible Versions
Bible Books

Esther 7:4 (NLV) New Life Verson

Versions

KNV   ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
ERVKN   ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.
IRVKN   ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು * ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಅರಸನಿಗೆ ಉಂಟಾದ ನಷ್ಟವನ್ನು ಶತ್ರುವು ಸರಿಪಡಿಸಿಕೊಡಲಾರನು. ಎಂದು ಉತ್ತರಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us