Bible Versions
Bible Books

Esther 7:8 (NLV) New Life Verson

Versions

KNV   ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
ERVKN   ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.
IRVKN   ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us