Bible Versions
Bible Books

Esther 8:10 (NLV) New Life Verson

Versions

KNV   ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
ERVKN   ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.
IRVKN   ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, * ಅಥವಾ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಕುದುರೆಗಳನ್ನು ಸವಾರಿಮಾಡಬಲ್ಲ ಅಥವಾ ಹೆಸರುಗತ್ತೆ, ಕತ್ತೆ, ಒಂಟೆಗಳನ್ನು ಸವಾರಿಮಾಡಬಲ್ಲ ಅಂಚೆಯವರ ಮುಖಾಂತರ ಕಳುಹಿಸಿದನು. ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us