Bible Versions
Bible Books

Esther 8:12 (NLV) New Life Verson

Versions

KNV   ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
ERVKN   ಹೀಗೆ ಮಾಡಲು ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆ ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೆ ದಿನವನ್ನು ಗೊತ್ತುಪಡಿಸಲಾಯಿತು.
IRVKN   ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us