Bible Versions
Bible Books

Esther 8:14 (NLV) New Life Verson

Versions

KNV   ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
ERVKN   ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶ ವಾಹಕರನ್ನು ಅವಸರಪಡಿಸಿದನು. ಮತ್ತು ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು.
IRVKN   ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us