Bible Versions
Bible Books

Esther 9:23 (NLV) New Life Verson

Versions

KNV   ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
ERVKN   ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು.
IRVKN   ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us