Versions
KNV ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
ERVKN ಅಗಾನನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ಆ ನಿರ್ಧಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ಆ ದಿವಸಗಳಲ್ಲಿ ಚೀಟು ಹಾಕುವುದಕ್ಕೆ “ಪೂರ್” ಎಂದು ಹೇಳುತ್ತಿದ್ದರು. ಹಾಗೆ ಆ ಹಬ್ಬವು “ಪೂರಿಮ್” ಎಂಬ ಹೆಸರಿನಿಂದ ಕರೆಯಲ್ಪಟ್ಟಿತ್ತು.
IRVKN ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.