Bible Versions
Bible Books

Exodus 14:29 (NLV) New Life Verson

Versions

KNV   ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ERVKN   ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.
IRVKN   ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us