Bible Versions
Bible Books

Exodus 14:8 (NLV) New Life Verson

Versions

KNV   ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ERVKN   ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.
IRVKN   ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us