Bible Versions
Bible Books

Exodus 16:15 (NLV) New Life Verson

Versions

KNV   ಇಸ್ರಾಯೇಲ್‌ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
ERVKN   ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.
IRVKN   ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us