Versions
KNV ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.
ERVKN ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಎಷ್ಟು ತಿನ್ನಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು.
IRVKN ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು. PEPS