Bible Versions
Bible Books

Exodus 16:24 (NLV) New Life Verson

Versions

KNV   ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ.
ERVKN   ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆಹಾರಕ್ಕೆ ಬರಲಿಲ್ಲ.
IRVKN   ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us