Bible Versions
Bible Books

Exodus 16:25 (NLV) New Life Verson

Versions

KNV   ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ದಿನವು ಕರ್ತನ ಸಬ್ಬತ್‌ ದಿನವಾಗಿದೆ. ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ.
ERVKN   ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ.
IRVKN   ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us