Bible Versions
Bible Books

Exodus 16:26 (NLV) New Life Verson

Versions

KNV   ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್‌ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು.
ERVKN   ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ, ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು.
IRVKN   ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us