Bible Versions
Bible Books

Exodus 16:3 (NLV) New Life Verson

Versions

KNV   ಇಸ್ರಾಯೇಲ್‌ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
ERVKN   ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
IRVKN   ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us