Bible Versions
Bible Books

Exodus 16:6 (NLV) New Life Verson

Versions

KNV   ಆಗ ಮೋಶೆ ಆರೋನರು ಇಸ್ರಾಯೇಲ್‌ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.
ERVKN   ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.
IRVKN   ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us