Bible Versions
Bible Books

Exodus 1:12 (NLV) New Life Verson

Versions

KNV   ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್‌ ಮಕ್ಕಳಿಗಾಗಿ ಸಂತಾಪಪಟ್ಟರು.
ERVKN   ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.
IRVKN   ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us