Versions
KNV ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
ERVKN ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.
IRVKN ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.