Bible Versions
Bible Books

Exodus 23:33 (NLV) New Life Verson

Versions

KNV   ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
ERVKN   This verse may not be a part of this translation
IRVKN   ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ಅವರು ಅವರ ದೇವತೆಗಳನ್ನು ಪೂಜಿಸಿದರೆ ಪೂಜೆಯು ನಿಮಗೆ ಉರುಲಾಗುವದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಪೂಜೆಯು ನಿಮಗೆ ಉರುಲಾಗುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us