Bible Versions
Bible Books

Exodus 23:5 (NLV) New Life Verson

Versions

KNV   ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
ERVKN   “ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.
IRVKN   ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us